By : Oneindia Kannada Video Team
Published : April 04, 2018, 09:51

30 ಸಾವಿರ ಆಟೋಗಳ ಪರವಾನಗಿ ಆದೇಶ ಹಿಂಪಡೆಯಲು ಆಗ್ರಹ

ಆಟೊರಿಕ್ಷಾ ತಯಾರಿಕಾ ಕಂಪನಿಗಳಿಗೆ ಲಾಭ ಮಾಡಿಕೊಟ್ಟು ಆ ಮೂಲಕ ಕಂಪನಿಗಳಿಂದ ಚುನಾವಣೆ ನಿಧಿ ಪಡೆಯಲು ಆಡಳಿತ ಪಕ್ಷ ನಡೆಸಿದ ತಂತ್ರ ಇದಾಗಿದೆ. ಸರ್ಕಾರದ ಈ ನಿರ್ಧಾರ ಮತ್ತು ಪೆಟ್ರೋಲ್‌, ಡಿಸೇಲ್ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಏಪ್ರಿಲ್‌ 9ರಂದು 11 ಗಂಟೆಗೆ ಮೈಸೂರು ಬ್ಯಾಂಕ್‌ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ರುದ್ರಮೂರ್ತಿ ತಿಳಿಸಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!