By: Oneindia Kannada Video Team
Published : January 07, 2017, 01:33

ಅವರೆ ಮೇಳ..ಆಹಾ!!! ಕೊಂಚ ದುಬಾರಿ, ಆದ್ರೂ ಬರ್ರಿ!!! | OneIndia Kannada

Subscribe to Oneindia Kannada

ಉದ್ಯಾನ ನಗರಿ ಹೃದಯ ಭಾಗದಲ್ಲಿ ಮತ್ತೆ ಹಬ್ಬದ ವಾತಾವರಣ. ಕಡಲೆಕಾಯಿ ಪರಿಷೆ ಮುಗಿದು ಇನ್ನು ತಿಂಗಳು ಕಳೆದಿಲ್ಲ.. ಅದಾಗಲೆ ಅವರೆಕಾಳು ಮೇಳ ಆರಂಭವಾಗಿದೆ. ವಿ ವಿ ಪುರದ ಸಜ್ಜನ್ ರಾವ್ ವೃತ್ತದಲ್ಲಿಗ ಅವರೆಕಾಳಿನ ಬಗೆ ಬಗೆಯ ತಿಂಡಿಗಳದ್ದೇ ಘಮ.ವಾಸವಿ ಕಾಂಡಿಮೆಂಟ್ಸ್‌ ನೇತೃತ್ವದಲ್ಲಿ ಈ ಅವರೆ ಮೇಳ.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!