By: Oneindia Kannada Video Team
Published : August 29, 2017, 04:35

ಬಿ ಎಸ್ ಯಡಿಯೂರಪ್ಪ ರಾಜಕೀಯ ಭವಿಷ್ಯ ನಾಳೆ ನಿರ್ಧಾರವಾಗುತ್ತೆ

Subscribe to Oneindia Kannada

ಶಿವರಾಮ ಕಾರಂತ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಕರ್ನಾಟಕ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಕೈಗೊಂಡಿರುವ ತನಿಖೆಗೆ ಹೈಕೋರ್ಟ್ ನೀಡಿದ್ದ ತಡೆಯಾಜ್ಞೆ ಆಗಸ್ಟ್ 30ರಂದು ಮತ್ತೆ ವಿಚಾರಣೆಗೆ ಬರಲಿದೆ.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!