By: Oneindia Kannada Video Team
Published : April 24, 2017, 06:51

ಸಿದ್ದರಾಮಯ್ಯ ಅವರ ಪಿತ್ತ ನೆತ್ತಿಗೇರಿದೆ ಎಂದ ಬಿ ಎಸ್ ಯಡಿಯೂರಪ್ಪ

Subscribe to Oneindia Kannada

ನಂಜನಗೂಡು ಮತ್ತು ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದ ಬಳಿಕ ಬಿಜೆಪಿ ಬಗ್ಗೆ ಆಕ್ಷೇಪ ಬರುವಂತೆ ಹೇಳಿಕೆ ನೀಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ಧಾಳಿ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ, ಸಿದ್ದರಾಮಯ್ಯ ಅವರಿಗೆ ಪಿತ್ತ ನೆತ್ತಿಗೇರಿದೆ ಎಂದು ವ್ಯಂಗ್ಯವಾಡಿದ್ದಾರೆ .

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!