By : Oneindia Kannada Video Team
Published : March 23, 2018, 06:23

ಎಂ ಬಿ ಪಾಟೀಲ್ 25 ಕೋಟಿ ಕಮಿಷನ್ ಹೊಡೆದಿದ್ದಾರೆ ಎಂದು ಆರೋಪಿಸಿದ ಯಡಿಯೂರಪ್ಪ

ರಾಜ್ಯಸಭಾ ಚುನಾವಣೆಯಲ್ಲಿ 50ಕ್ಕೂ ಹೆಚ್ಚು ಶಾಸಕರ ಬೆಂಬಲವಿದೆ. ಹಾಗಾಗಿ ನಮ್ಮ ಅಭ್ಯರ್ಥಿ ರಾಜೀವ್ ಚಂದ್ರಶೇಖರ್ ಅವರು ಗೆಲುವು ಸಾಧಿಸುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಶುಕ್ರವಾರ ಇಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!