By : Oneindia Kannada Video Team
Published : January 03, 2018, 11:47

ಸಿದ್ದರಾಮಯ್ಯ ಮೇಲೆ ಎಂಥಾ ಆರೋಪ ಹೊರಿಸಿದ್ರು ಬಿ ಎಸ್ ಯಡಿಯೂರಪ್ಪ

ಬಿ ಎಸ್ ಯಡಿಯೂರಪ್ಪ ಸಿದ್ದರಾಮಯ್ಯನವರ ಮೇಲೆ ಆರೋಪ ಹೊರಿಸಿದ್ದಾರೆ. ಭದ್ರಾವತಿಯ ಕಾರ್ಖಾನೆಗಳ ದುಃಸ್ಥಿತಿಗೆ ಸಿದ್ದರಾಮಯ್ಯನವರೇ ಕಾರಣ ಎಂದು ದೂರಿದ್ದಾರೆ. ಭದ್ರಾವತಿಯಲ್ಲಿ ಬಿಜೆಪಿ ಪರಿವರ್ತನಾ ಸಭೆ ನಡೆಯಿತು. ಈ ಸಮಯದಲ್ಲಿ ಮಾತನಾಡಿದ ಯಡಿಯೂರಪ್ಪ ಎಂ ಪಿ ಎಂ ಹಾಗು ವಿ ಐ ಎಸ್ ಎಲ್ ಕಾರ್ಖಾನೆಗಳ ಕುರಿತು ಸಿ ಎಂ ಸಿದ್ದರಾಮಯ್ಯ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ತೋರುತ್ತಿರುವ ನಿರ್ಲಕ್ಷ್ಯದಿಂದ ಭದ್ರಾವತಿಯ ಒಂದೊಂದೇ ಕಾರ್ಖಾನೆ ಮುಚ್ಚುವ ಪರಿಸ್ಥಿತಿ ಬಂದಿದೆ ಎಂದು ಬಿ ಎಸ್ ಯಡಿಯೂರಪ್ಪ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇನ್ನು ಸಿದ್ದರಾಮಯ್ಯ ಬಿ ಎಸ್ ಯಡಿಯೂರಪ್ಪ ಮಾಡಿರುವ ಆರೋಪದ ಬಗ್ಗೆ ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂದು ಕಾದು ನೋಡಬೇಕು.ಇನ್ನಷ್ಟು ಹೆಚ್ಚಿನ ಮಾಹಿತಿ ತಿಳಿಯಲು ಈ ವಿಡಿಯೋ ನೋಡಿ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!