By : Oneindia Kannada Video Team
Published : May 20, 2017, 01:34

ಎಚ್ ಡಿ ಕುಮಾರಸ್ವಾಮಿಯವರಿಗೆ ಪೈಪೋಟಿ ನೀಡುತ್ತಿರುವ ಬಿ ಎಸ್ ಯಡಿಯೂರಪ್ಪ

ಇತ್ತೀಚೆಗಷ್ಟೇ ಜೆ ಡಿ ಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿಯವರ ಚಿತ್ರ ಬರುತ್ತಿರುವ ಬೆನ್ನಲ್ಲೇ ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಜೀವನ ಚರಿತ್ರೆ ತೆರೆ ಮೇಲೆ ಬರಲಿದೆ ಎಂದು ಬಿಜೆಪಿ ನಾಯಕಿ ತೇಜಸ್ವಿನಿ ರಮೇಶ್ ತಿಳಿಸಿದ್ದಾರೆ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!