By : Oneindia Kannada Video Team
Published : March 17, 2018, 10:53

ಸಿದ್ದರಾಮಯ್ಯ ವಿರುದ್ಧ ಕರ್ನಾಟಕ ಹೈ ಕೋರ್ಟ್ ಮೆಟ್ಟಿಲೇರಿದ ಬಿ ಎಸ್ ಯಡಿಯೂರಪ್ಪ

ಕಾಂಗ್ರೆಸ್ ನಾಯಕರು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಪದೇ ಪದೇ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರನ್ನು 'ಜೈಲಿಗೆ ಹೋಗಿ ಬಂದವರು' ಎಂದು ಗೇಲಿ ಮಾಡುತ್ತಿದ್ದರು. ಇದೀಗ ಇದರ ವಿರುದ್ಧ ಯಡಿಯೂರಪ್ಪ ಹೈಕೋರ್ಟ್ ಮೊರೆ ಹೋಗಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!