By : Oneindia Kannada Video Team
Published : April 03, 2018, 06:50

ಬಿ ಸ್ ಯಡಿಯೂರಪ್ಪ ಜೊತೆ ಹರತಾಳು ಹಾಲಪ್ಪ ಸಂಧಾನ ಯಶಸ್ವಿ

ಸಾಗರ ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ಉಂಟಾಗಿದ್ದ ಗೊಂದಲ ಬಗೆಹರಿದಂತೆ ಕಾಣುತ್ತಿದೆ. ಮಾಜಿ ಸಚಿವ ಹರತಾಳು ಹಾಲಪ್ಪ ಅವರು ಬಿಜೆಪಿ ತೊರೆಯುವುದಿಲ್ಲ ಎಂದು ಹೇಳಿದ್ದಾರೆ. ಆದರೆ, ಕ್ಷೇತ್ರದ ಟಿಕೆಟ್ ಯಾರಿಗೆ? ಎಂಬುದು ಇನ್ನೂ ಖಚಿತವಾಗಿಲ್ಲ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!