By : Oneindia Kannada Video Team
Published : August 23, 2017, 06:11

ಯಡಿಯೂರಪ್ಪನವರಿಗೆ ಎ ಸಿ ಬಿಯಿಂದ ಸಿಕ್ತು ತಾತ್ಕಾಲಿಕ ರಿಲೀಫ್

ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಆಗಸ್ಟ್ 28ರ ತನಕ ಯಡಿಯೂರಪ್ಪ ಬಂಧಿಸದಂತೆ ಎಸಿಬಿ ಪೊಲೀಸರಿಗೆ ಸೂಚನೆ ಕೊಟ್ಟಿದೆ.


Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!