By : Oneindia Kannada Video Team
Published : April 06, 2018, 05:51

ಬಿ ಎಸ್ ಯಡಿಯೂರಪ್ಪ ಮೇಲೆ ಲಂಚದ ಆರೋಪ ದಾಖಲೆಗಳನ್ನ ರಿಲೀಸ್ ಮಾಡಿದ ಕಾಂಗ್ರೆಸ್

ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ಸಮಯದಲ್ಲಿ ಮುರುಡೇಶ್ವರ ಪವರ್ ಕಾರ್ಪೊರೇಶನ್ ಲಿಮಿಟೆಡ್ ಸಂಸ್ಥೆಯಿಂದ 4.11 ಕೋಟಿ ಲಂಚ ಪಡೆದಿದ್ದಾರೆ ಎಂದು ಕಾಂಗ್ರೆಸ್‌ನ ವಿಧಾನಪರಿಷತ್ ಸದಸ್ಯ ಉಗ್ರಪ್ಪ ಆರೋಪಿಸಿದರು.
ಬಿ ಎಸ್ ಯಡಿಯೂರಪ್ಪ ಮೇಲೆ ಲಂಚದ ಆರೋಪ ದಾಖಲೆಗಳನ್ನ ರಿಲೀಸ್ ಮಾಡಿದ ಕಾಂಗ್ರೆಸ್

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!