By : Oneindia Kannada Video Team
Published : April 14, 2018, 05:52

ಬಿ ಎಸ್ ಯಡಿಯೂರಪ್ಪಾಗೆ ಗ್ರಹಚಾರ ಶಾಸಕ ಸುರೇಶ ಗೌಡ ವಿಡಿಯೋ ವೈರಲ್

ತುಮಕೂರು ಗ್ರಾಮಾಂತರ ಶಾಸಕ ಹಾಗೂ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಅದೇ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸುತ್ತಿರುವ ಬಿ.ಸುರೇಶ್ ಗೌಡ ಅವರು ಬಿಜೆಪಿ, ಯಡಿಯೂರಪ್ಪ, ಆರೆಸ್ಸೆಸ್ ಹಾಗೂ ರಾಜ್ಯ ಮಟ್ಟದ ಎರಡು ಪತ್ರಿಕೆಗಳ ಬಗ್ಗೆ ಮಾತನಾಡಿರುವ ವಿಡಿಯೋ ವೈರಲ್ ಆಗಿದೆ. ಸದಾನಂದ ಗೌಡರನ್ನು ಮುಖ್ಯಮಂತ್ರಿ ಮಾಡುವುದು ಬೇಡ ಎಂದಿದ್ದೆ ಅಂತ ಹೇಳಿದ್ದಾರೆ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!