By: Oneindia Kannada Video Team
Published : May 23, 2017, 05:57

ಬಿ ಎಸ್ ಯಡಿಯೂರಪ್ಪಗೆ ಎಚ್ಚರಿಕೆ ನೀಡಿದ ಮಹದಾಯಿ ಹೋರಾಟಗಾರರು

Subscribe to Oneindia Kannada

ಬರ ಪರಿಸ್ಥಿತಿ ಅಧ್ಯಯನಕ್ಕಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮಂಗಳವಾರ ಗದಗ ಜಿಲ್ಲೆಯ ನರಗುಂದಕ್ಕೆ ಬರಲಿದ್ದು, ಜನ ಸಂಪರ್ಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ ಆರಕ್ಕೆ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಲಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!