By : Oneindia Kannada Video Team
Published : September 19, 2017, 04:03

ಯಡಿಯೂರಪ್ಪ ಅವರು 21ನೇ ಶತಮಾನದ ಬಸವಣ್ಣː ಶ್ರೀರಾಮುಲು

ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು 21ನೇ ಶತಮಾನದ ಬಸವಣ್ಣ ಎಂದು ಮಾಜಿ ಸಚಿವ, ಬಳ್ಳಾರಿ ಸಂಸದ ಶ್ರೀರಾಮುಲು ಹೊಗಳಿದ್ದಾರೆ. ಇಲ್ಲಿನ ಗಣೇಶ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಯಡಿಯೂರಪ್ಪ ಅವರನ್ನು ಶ್ರೀರಾಮುಲು ಹಾಡಿ ಹೊಗಳಿದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!