By : Oneindia Kannada Video Team
Published : March 16, 2018, 10:21

ಮಾರ್ಚ್ 16ರಂದು ಸಂಜೆ 5 ಗಂಟೆಗೆ ಬಿ ಎಸ್ ಯಡಿಯೂರಪ್ಪರ ಬ್ರೇಕಿಂಗ್ ನ್ಯೂಸ್

ಭಾರತೀಯ ಜನತಾ ಪಕ್ಷ(ಬಿಜೆಪಿ) ರಾಜ್ಯಾಧ್ಯಕ್ಷ ಮಾಜಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರು ಶುಕ್ರವಾರ(ಮಾರ್ಚ್ 16) ಬ್ರೇಕಿಂಗ್ ನ್ಯೂಸ್ ನೀಡುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಮಾರ್ಚ್ 16ರಂದು ಸಂಜೆ 5 ಗಂಟೆಗೆ ಬಿ ಎಸ್ ಯಡಿಯೂರಪ್ಪರ ಬ್ರೇಕಿಂಗ್ ನ್ಯೂಸ್

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!