By: Oneindia Kannada Video Team
Published : February 27, 2017, 03:01

ಬಿ ಎಸ್ ಯಡಿಯೂರಪ್ಪ ಅವರಿಗೆ 74ನೇ ಹುಟ್ಟು ಹಬ್ಬದ ಸಂಭ್ರಮ

Subscribe to Oneindia Kannada

ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪಗೆ ಇಂದು 74ನೇ ಹುಟ್ಟುಹಬ್ಬದ ಸಂಭ್ರಮ. ಹಾಗಾಗಿ ಬೆಳಗ್ಗೆಯಿಂದಲೇ ಡಾಲರ್ಸ್ ಕಾಲೋನಿಯಲ್ಲಿರುವ ಬಿಎಸ್‍ವೈ ನಿವಾಸಕ್ಕೆ ಗಣ್ಯರ ದಂಡೇ ಹರಿದುಬರುತ್ತಿದೆ.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!