By : Oneindia Kannada Video Team
Published : March 29, 2018, 11:27

ಬಿ ಎಸ್ ಯಡಿಯೂರಪ್ಪ ಹಾಗು ಕೆ ಎಸ್ ಈಶ್ವರಪ್ಪ ಸಂಧಾನ ಸೂತ್ರ ಹೆಣೆದ ಅಮಿತ್ ಶಾ

ಶಿವಮೊಗ್ಗ ನಗರದ ಟಿಕೆಟ್ ವಿಚಾರದಲ್ಲಿ ಉಂಟಾಗಿದ್ದ ಗೊಂದಲ ಬಗೆಹರಿದಂತೆ ಕಾಣುತ್ತಿದೆ. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಸಭೆ ನಡೆಸಿ, ಸಂಧಾನ ಸೂತ್ರವೊಂದನ್ನು ಮುಂದಿಟ್ಟಿದ್ದಾರೆ. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಶಿವಮೊಗ್ಗ ನಗರದಲ್ಲಿ ಸೋಮವಾರ ರೋಡ್ ಶೋ ನಡೆಸಿದರು. ಬಳಿಕ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ನಿವಾಸದಲ್ಲಿ ಭೋಜನ ಸವಿದರು. ಬಳಿಕ ಯಡಿಯೂರಪ್ಪ ಸೇರಿದಂತೆ ವಿವಿಧ ನಾಯಕರ ಜೊತೆ ಸಭೆ ನಡೆಸಿದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!