By: Oneindia Kannada Video Team
Published : June 05, 2017, 03:43

ಜೂನ್ 10ರಂದು ರೈತರೊಂದಿಗೆ ಬಿಜೆಪಿ ಪ್ರತಿಭಟನೆ ಎಂದು ಘೋಷಿಸಿದ ಬಿ ಎಸ್ ಯಡಿಯೂರಪ್ಪ

Subscribe to Oneindia Kannada

ರೈತರ ಸಾಲಮನ್ನಾ ಮಾಡುವಂತೆ ಆಗ್ರಹಿಸಿ ಜುಲೈ 10ರಂದು ಫ್ರೀಡಂ ಪಾರ್ಕ್‌ನಲ್ಲಿ ಒಂದು‌ ಲಕ್ಷ ರೈತರನ್ನು ಸೇರಿಸಿ ಸಾಲಮನ್ನಾ ಮಾಡಿ, ಇಲ್ಲ ಮನೆಗೆ ನಡೆಯಿರಿ ಎಂಬ ಘೋಷಣೆಯೊಂದಿಗೆ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ.


Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!