By: Oneindia Kannada Video Team
Published : July 14, 2017, 05:11

ಕಾಂಗ್ರೆಸ್ ಆಟ ಏನಿದ್ರೂ ಇನ್ನು 8 ತಿಂಗಳು ಮಾತ್ರ ಅಂದ್ರು ಬಿ ಎಸ್ ಯಡಿಯೂರಪ್ಪ

Subscribe to Oneindia Kannada

ಬಿಜೆಪಿಯವರು ಉಸಿರೆತ್ತದಂತೆ ಜಿಲ್ಲೆಯಲ್ಲಿ ನಿಷೇಧಾಜ್ಞೆ ಹೇರಲಾಗಿದೆ. ಒಮ್ಮೆ ನಿಷೇಧಾಜ್ಞೆ ತೆಗೆಯಲಿ. ಲಕ್ಷ ಜನರನ್ನು ಸೇರಿಸಿ, ಮಂಗಳೂರಿನಲ್ಲಿ ನಮ್ಮ ಶಕ್ತಿ ಪ್ರದರ್ಶನ ಮಾಡೋಣ. ಈ ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಸಚಿವರನ್ನೂ ಕರೆಸೋಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವೀರಾವೇಶದ ಮಾತನಾಡಿದರು.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!