By: Oneindia Kannada Video Team
Published : May 19, 2017, 05:24

ಉತ್ತರಪ್ರದೇಶದ ಮಾದರಿಯಲ್ಲೇ ಬಿಜೆಪಿ ಟಿಕೆಟ್ ಹಂಚಿಕೆ ಅಂದ್ರು ಬಿ ಎಸ್ ಯಡಿಯೂರಪ್ಪ

Subscribe to Oneindia Kannada

ಬರ ಅಧ್ಯಯನ ಪ್ರವಾಸ ಮಾಡುತ್ತಿರುವ ಬಿಜೆಪಿ ನಾಯಕರ ತಂಡ ಇಂದು ಚಿತ್ರದುರ್ಗ ಜಿಲ್ಲೆಗೆ ಭೇಟಿ ನೀಡಿದೆ. ಈ ವೇಳೆ ಚಿತ್ರದುರ್ಗದಲ್ಲಿ ಮಾತನಾಡಿದ ಯಡಿಯೂರಪ್ಪ 2018ರ ಕರ್ನಾಟಕ ವಿಧಾನಸಭೆ ಚುನಾವಣೆ ಉತ್ತರ ಪ್ರದೇಶದ ಮಾದರಿಯಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಹೇಳಿದ್ದಾರೆ.


Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!