By : Oneindia Kannada Video Team
Published : July 04, 2017, 06:14

ಸಿದ್ದರಾಮಯ್ಯನವರಿಗೆ ಎಚ್ಚರಿಕೆ ನೀಡಿದ ಬಿ ಎಸ್ ಯಡಿಯೂರಪ್ಪ

ನಗರದಲ್ಲಿ ನಡೆಯುತ್ತಿರುವ ಮನೆಮನೆ ಸಂಪರ್ಕ ಅಭಿಯಾನ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಸಿಎಂ ಸಿದ್ದರಾಮಯ್ಯ ವಿರುದ್ದ ಫುಲ್ ಗರಂ ಆಗಿದ್ದಾರೆ. ಮೂರು ದಿನದೊಳಗೆ ಮುಖ್ಯಮಂತ್ರಿಗಳು ಕ್ಷಮೆಯಾಚಿಸದಿದ್ದರೆ, ಸಿದ್ದರಾಮಯ್ಯ ವಿರುದ್ದ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!