By : Oneindia Kannada Video Team
Published : September 05, 2017, 06:52

ಮಂಗಳೂರು ಬೈಕ್ ಜಾಥಾದಲ್ಲಿ ಯಡಿಯೂರಪ್ಪ ಮಾಯ

ರಾಜ್ಯದಲ್ಲಿ ಭಾರಿ ಸಂಚಲನ ಮೂಡಿಸುವ ಕುರುಹು ತೋರಿದ್ದ ಬಿಜೆಪಿಯ 'ಮಂಗಳೂರು ಚಲೋ' ಬೈಕ್ ಜಾಥಾಕ್ಕೆ ವ್ಯವಸ್ಥಿತವಾಗಿ ತಡೆಯೊಡ್ಡುವಲ್ಲಿ ಕರ್ನಾಟಕ ಸರ್ಕಾರ ಯಶಸ್ವಿಯಾಗಿದೆ. ಬಿಜೆಪಿಯ ಕೆಲ ನಾಯಕರು ರಸ್ತೆಗಿಳಿದು ಬೈಕ್ ಸವಾರಿ ನಡೆಸಿ ಬಂಧನಕ್ಕೊಳಗಾಗಿದ್ದಾರೆ. ಸಂಸದೆ ಶೋಭಾ ಅವರು ಗಾಯ, ನೋವು ತಿಂದಿದ್ದಾರೆ. ಆದರೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು ಮಾತ್ರ ಎಲ್ಲೂ ಕಾಣಿಸಿಲ್ಲವೇಕೆ? ಎಂಬ ಪ್ರಶ್ನೆಗೆ ಈ ವೀಡಿಯೋದಲ್ಲಿದೆ ಉತ್ತರ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!