By : Oneindia Kannada Video Team
Published : April 09, 2018, 09:54

ಬಿ ಎಸ್ ಯಡಿಯೂರಪ್ಪ ಕರ್ನಾಟಕ ಸಿ ಎಂ ಆಗೋದು ಡೌಟ್ ಇದು ಕೊಪ್ಪಳ ಸ್ವಾಮೀಜಿ ಭವಿಷ್ಯ

ಚುನಾವಣೆ ಹತ್ತಿರ ಬರುವ ಸಂದರ್ಭದಲ್ಲಿ ಎಲ್ಲಾ ಪಕ್ಷದ ಅಭ್ಯರ್ಥಿಗಳು ಜ್ಯೋತಿಷಿಗಳ ಮೊರೆ ಹೋಗುವುದು ಸಾಮಾನ್ಯ. ಜೆತೆಗೆ ದೇವಸ್ಥಾನಕ್ಕೆ ತೆರಳುವುದು, ದೇವರಲ್ಲಿ ಪ್ರಾರ್ಥಿಸುವುದು, ಹೋಮಗಳನ್ನು ಕೈಗೊಳ್ಳುವುದು ಸಾಮಾನ್ಯವಾಗಿದೆ. ಹೀಗಿರುವಾಗ ಕೊಪ್ಪಳದ ಸ್ವಾಮೀಜಿಯೊಬ್ಬರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದರಲ್ಲಿ ಸಂಶಯವಿಲ್ಲ ಎಂದಿದ್ದಾರೆ. ಅವರ ಭವಿಷ್ಯದ ಕುರಿತು ರಾಜಕೀಯ ವಲಯದಲ್ಲಿ ಈಗಾಗಲೇ ಗುಸುಗುಸು ಪ್ರಾರಂಭವಾಗಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!