• search
  • Live TV
By : Oneindia Video Kannada Team
Published : September 29, 2018, 06:28
Duration : 01:25

ಕರ್ನಾಟಕ ಬಿಜೆಪಿಯಲ್ಲಿ ಬಿ ಎಸ್ ಯಡಿಯೂರಪ್ಪ ಸ್ಥಿತಿಯನ್ನ ವಿವರಿಸಿದ ಕೈ ನಾಯಕ ಐವಾನ್ ಡಿಸೋಜಾ

ರಾಜ್ಯ ಬಿಜೆಪಿಯಲ್ಲಿ ಭಿನ್ನ ಮತ , ಅಸಮಾಧಾನ ಭುಗಿಲೆದ್ದಿದ್ದು ಅದನ್ನು ನಿಭಾಯಿಸಲಾಗದೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಅವರ ಸ್ಥಿತಿ ಪಾಪ ಪಾಂಡು ಥರ ಆಗಿ ಬಿಟ್ಟಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ವ್ಯಂಗ್ಯ ವಾಡಿದ್ದಾರೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!