By: Oneindia Kannada Video Team
Published : February 20, 2017, 07:02

ಯಡಿಯೂರಪ್ಪ ಮತ್ತು ಅನಂತ್ ನಡುವಿನ ಮಾತುಕತೆ ಸಿಡಿ ಬಿಡುಗಡೆ

Subscribe to Oneindia Kannada

ಬಿ.ಎಸ್‌.ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಅನಂತಕುಮಾರ್‌ ಅವರ ಸಂಭಾಷಣೆಯ ಸಿಡಿ ಬಿಡುಗಡೆ ಆಗಿದ್ದು ಅದನ್ನ ತಿರುಚಿ ಗೊಂದಲ ಸೃಷ್ಟಿಸಲಾಗುತ್ತಿದೆ, ಈ ಕುರಿತು ತನಿಖೆ ನಡೆಸುವಂತೆಯೂ ಪ್ರತಿಭಟನಾಕಾರರು ಸರ್ಕಾರವನ್ನು ಒತ್ತಾಯಿಸಲಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!