By : Oneindia Kannada Video Team
Published : April 13, 2018, 12:54

ಚಿತ್ರದುರ್ಗದ ಮೊಳಕಾಲ್ಮೂರಿನಲ್ಲಿ ಬಿ ಶ್ರೀರಾಮುಲು ವಿರುದ್ಧ ತೀವ್ರ ಪ್ರತಿಭಟನೆ

ಮಹಿಳೆಯರಿಂದ ಪೊರಕೆ ಹಿಡಿದು ಪ್ರತಿಭಟನೆ, ಕಾರಿಗೆ ಕಲ್ಲು ತೂರಾಟ, ಚಪ್ಪಲಿ ಎಸೆತ, ಲಘು ಲಾಠಿ ಪ್ರಹಾರ...ಇದು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರದ ಇಂದಿನ ಚಿತ್ರಣ.
ಚಿತ್ರದುರ್ಗದ ಮೊಳಕಾಲ್ಮೂರಿನಲ್ಲಿ ಬಿ ಶ್ರೀರಾಮುಲು ವಿರುದ್ಧ ತೀವ್ರ ಪ್ರತಿಭಟನೆ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!