By : Oneindia Kannada Video Team
Published : April 11, 2018, 03:05

ಬಿಜೆಪಿ ಪ್ರಕಾರ ಬಿ ಶ್ರೀರಾಮುಲು ಕರ್ನಾಟಕದ ಉಪಮುಖ್ಯಮಂತ್ರಿಯಾಗೋ ಸಾಧ್ಯತೆ

ಕರ್ನಾಟಕ ಬಿಜೆಪಿಗೆ ದಲಿತರ ಮತಗಳನ್ನು ಸೆಳೆಯುವ ಅನಿವಾರ್ಯ ಅರ್ಥವಾಗಿದ್ದು, ಆ ಕಾರಣಕ್ಕೆ ಪರಿಶಿಷ್ಟ ಪಂಗಡದ ನಾಯಕ- ಬಳ್ಳಾರಿ ಸಂಸದ ಬಿ.ಶ್ರೀರಾಮುಲು ಅವರನ್ನು ಉಪ ಮುಖ್ಯಮಂತ್ರಿ ಆಗಿ ಬಿಂಬಿಸಲು ಹೊರಟಿದೆ. ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಬಹುಮತದಿಂದ ವಿಜಯಿಯಾದರೆ ಶ್ರೀರಾಮುಲು ಡೆಪ್ಯೂಟಿ ಸಿಎಂ ಎಂದು ಸುದ್ದಿ ಹರಿದಾಡುತ್ತಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!