By : Oneindia Kannada Video Team
Published : April 11, 2017, 12:17

ಬಾಹುಬಲಿ 2: ಕಟ್ಟಪ್ಪ ಕ್ಷಮೆ ಕೇಳೋವರೆಗೆ ಸಿನಿಮಾ ಬಿಡುಗಡೆಗೆ ಅವಕಾಶವಿಲ್ಲ, ವಾಟಾಳ್ ಹೇಳಿಕೆ

'ತಮಿಳುನಾಡಿನ ನಟ ಸತ್ಯರಾಜ್ ಕನ್ನಡಿಗರ ಕ್ಷಮೆಯಾಚಿಸುವವರೆಗೂ ರಾಜ್ಯದಲ್ಲಿ ಬಾಹುಬಲಿ- 2 ಸಿನಿಮಾ ಬಿಡುಗಡೆಗೆ ಅವಕಾಶ ನೀಡಲ್ಲ' ಎಂದು ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!