ನಾವೆಲ್ಲರೂ ಒಂದೇ ಪೂರ್ವಜರ ಮಕ್ಕಳು ಎಂದು ರಾಮದೇವ್ ಮುಸ್ಲಿಂ ಸಮುದಾಯಕ್ಕೆ ಸಂದೇಶ
ದೇಶದಲ್ಲಿ 'ಹಿಂದೂ ರಾಷ್ಟ್ರ'ದ ಕಲ್ಪನೆಯ ಕುರಿತು ದೊಡ್ಡ ಮಟ್ಟದ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಯೋಗ ಗುರು ಬಾಬಾ ರಾಮದೇವ್ ನೀಡಿರುವ ಹೇಳಿಕೆಯೊಂದು ಈಗ ಸೋಷಿಯಲ್ ಮೀಡಿಯಾದಲ್ಲಿ ಸಂಚಲನ ಮೂಡಿಸಿದೆ.ಹಿಂದೂ ರಾಷ್ಟ್ರದ ಪರಿಕಲ್ಪನೆಗೆ ಯಾರೂ ಹೆದರುವ ಅಗತ್ಯವಿಲ್ಲ, ನಾವೆಲ್ಲರೂ ಒಂದೇ ಪೂರ್ವಜರ ಮಕ್ಕಳು ಎಂದು ರಾಮದೇವ್ ಮುಸ್ಲಿಂ ಸಮುದಾಯಕ್ಕೆ ಸಂದೇಶ ನೀಡಿದ್ದಾರೆ. ಖಾಸಗಿ ಚಾನೆಲ್ವೊಂದರ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು, ಧರ್ಮಗಳು ಬೇರೆಯಾಗಿರಬಹುದು ಆದರೆ ನಮ್ಮ ರಕ್ತ ಮತ್ತು ಪರಂಪರೆ ಒಂದೇ ಎಂದು ಪ್ರತಿಪಾದಿಸಿದ್ದಾರೆ.
Video Published On: Tuesday, Jul 14, 2026, 11:29 [IST]


Click it and Unblock the Notifications