By: Oneindia Kannada Video Team
Published : August 31, 2017, 12:35

ಬಕ್ರೀದ್ ಹಬ್ಬದ ಪ್ರಯುಕ್ತ ಉಡುಪಿ ಹಾಗು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆಪ್ಟೆಂಬರ್ 1ರಂದು ರಜೆ

Subscribe to Oneindia Kannada

ಮುಸ್ಲಿಂ ಸಮುದಾಯದ ಬಕ್ರೀದ್‌ ಹಬ್ಬದ ಪ್ರಯುಕ್ತ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 1ರಂದು (ಶುಕ್ರವಾರ) ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ. ಕರ್ನಾಟಕ ರಾಜ್ಯ ಸರಕಾರವೇ ಈ ಅಧಿಕೃತ ಆದೇಶ ಹೊರಡಿಸಿದೆ.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!