By : Oneindia Kannada Video Team
Published : February 26, 2017, 11:49

ಪಕ್ಕದ ಪ್ರದೇಶಗಳಿಗೂ ಹಬ್ಬುತ್ತಿರುವ ಬಂಡೀಪುರದ ಕಾಡ್ಗಿಚ್ಚು

ಬಂಡೀಪುರ ರಾಷ್ಟ್ರೀಯ ಉದ್ಯಾನದ ಕಲ್ಕೆರೆ ಅರಣ್ಯ ವಾಪ್ತಿಯಲ್ಲಿ ಇತ್ತೀಚೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ ಸಿಬ್ಬಂದಿಯೊಬ್ಬರು ಸಜೀವ ದಹನಗೊಂಡು, ನೂರಾರು ಎಕರೆ ಅರಣ್ಯ ಬೆಂಕಿಗಾಹುತಿಗೊಂಡ ಘಟನೆ ಇನ್ನೂ ಹಸಿರಿರುವಾಗಲೇ ಹಿಮವದ್ ಗೋಪಾಲಸ್ವಾಮಿ ಬೆಟ್ಟವಲಯ ಪ್ರದೇಶದಲ್ಲಿ ದುಷ್ಕರ್ಮಿಗಳು ಬೆಂಕಿಯಿಟ್ಟಿದ್ದು, ನೂರಾರು ಎಕರೆ ಅರಣ್ಯ ಪ್ರದೇಶ ನಾಶವಾಗಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!