By : Oneindia Kannada Video Team
Published : February 17, 2017, 11:45

ಬೆಂಗಳೂರಿನ ಬೆಳ್ಳಂದೂರು ಕೆರೆಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ

ಗುರುವಾರ ಬೆಳ್ಳಂದೂರು ಕೆರೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಇಲ್ಲಿನ ನಿವಾಸಿಗಳು ಮತ್ತು ವಾಹನ ಸವಾರರು ಭಯಭೀತರಾಗಿದ್ದಾರೆ. ಈ ಬಾರಿ ದೊಡ್ಡ ಮಟ್ಟಕ್ಕೆ ಬೆಂಕಿ ಹತ್ತಿಕೊಂಡಿದ್ದು ಸುತ್ತಮುತ್ತಲಿನ ಪ್ರದೇಶ ಹೊಗೆಯಿಂದ ತುಂಬಿಕೊಂಡಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಬಂದಿದ್ದರೂ ದಟ್ಟ ಹೊಗೆಯ ಮಧ್ಯೆ ಬೆಂಕಿ ಎಲ್ಲಿ ಹತ್ತಿಕೊಂಡಿದೆ ಎಂದು ಕಾಣಿಸುತ್ತಿಲ್ಲ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!