By : Oneindia Kannada Video Team
Published : April 03, 2017, 04:12

ಬೆಂಗಳೂರಿನ ಹಲವು ಕಡೆ ನಾಳೆ ಬೆಳಿಗ್ಗೆ 8 ಗಂಟೆಯಿಂದ ಸಂಜೆ ಆರು ಗಂಟೆವರೆಗೆ ವಿದ್ಯುತ್ ವ್ಯತ್ಯಯ

ಉದ್ಯಾನ ನಗರಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಏಪ್ರಿಲ್ 4 ರಂದು ವಿದ್ಯುತ್ ವ್ಯತ್ಯಯವಾಗಲಿದೆ. ನಿರ್ವಹಣಾ ಕಾರ್ಯದ ನಿಮಿತ್ತ ನಾಳೆ ಬೆಳಗ್ಗೆ 8 ಗಂಟೆಯಿಂದ 6 ಗಂಟೆಯವರೆಗೂ ವಿದ್ಯುತ್ ಪೂರೈಕೆ ಇರುವುದಿಲ್ಲ ಎಂದು ಬೆಸ್ಕಾಂ (ಬೆಂಗಳೂರು ವಿದ್ಯುತ್ ಪೂರೈಕೆ ಕಂಪೆನಿ) ಹೇಳಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!