By : Oneindia Kannada Video Team
Published : August 30, 2017, 04:02

ಆಸ್ಟ್ರೇಲಿಯಾ ವಿರುದ್ಧ ಬಾಂಗ್ಲಾಗೆ ಐತಿಹಾಸಿಕ ಜಯ

ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬಾಂಗ್ಲಾದೇಶ ಕ್ರಿಕೆಟ್ ತಂಡ, ಆಸ್ಟ್ರೇಲಿಯಾ ತಂಡವನ್ನು ಟೆಸ್ಟ್ ಪಂದ್ಯವೊಂದರಲ್ಲಿ ಮಣಿಸಿದ ಸಾಧನೆ ಮಾಡಿದೆ. ಢಾಕಾದಲ್ಲಿರುವ ಶೇರ್ ಎ ಬಾಂಗ್ಲಾ ಕ್ರೀಡಾಂಗಣದಲ್ಲಿ ಬುಧವಾರ ಮುಕ್ತಾಯವಾದ ಆಸ್ಟ್ರೇಲಿಯ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ 20 ರನ್ ಗಳ ಜಯ ಗಳಿಸಿತು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!