By: Oneindia Kannada Video Team
Published : July 28, 2017, 05:06

ಬೆಂಗಳೂರಿನ ಬನ್ನೇರುಘಟ್ಟಕ್ಕೆ ಅಕ್ರಮ ಪ್ರವೇಶಿಸಿ ಆನೆ ಜೊತೆ ಸೆಲ್ಫಿ ತೆಗೆಯುವಾಗ ಹುಡುಗ ಸಾವು

Subscribe to Oneindia Kannada

ಬನ್ನೇರುಘಟ್ಟ ಜೈವಿಕ ಉದ್ಯಾನಕ್ಕೆ ಅಕ್ರಮವಾಗಿ ಪ್ರವೇಶ ಪಡೆದ ವ್ಯಕ್ತಿಯೊಬ್ಬ ಆನೆಯೊಂದಿಗೆ ಸೆಲ್ಫಿ ತೆಗೆದುಕೊಳ್ಳುವ ಸಂದರ್ಭದಲ್ಲಿ ದುರಂತ ಸಾವಿಗೀಡಾಗಿದ್ದಾನೆ. 27 ವರ್ಷದ ಅಭಿಲಾಷ್ ಮೃತ ಯುವಕ.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!