By: Oneindia Kannada Video Team
Published : August 03, 2017, 06:48

ಸುಪ್ರೀಂ ಕೋರ್ಟ್ ಆದೇಶದಿಂದ ತಪ್ಪಿಸಿಕೊಳ್ಳಲು ಬಾರ್ ಮಾಲೀಕ ಕಂಡುಕೊಂಡ ಉಪಾಯ

Subscribe to Oneindia Kannada

ಹೆದ್ದಾರಿ ಪಕ್ಕದಲ್ಲಿ ಬಾರ್ ಗಳು ಇರಬಾರದು ಎಂಬುದು ಸುಪ್ರೀಂಕೋರ್ಟ್ ಆದೇಶ. ಮಂಗಳೂರಿನ ಬಾರ್ ಮಾಲೀಕನೊಬ್ಬ ತನ್ನ ಐಡಿಯಾದ ಮೂಲಕ ನ್ಯಾಯಾಲಯದ ಆದೇಶ ಪಾಲಿಸುವ ಜೊತೆಗೆ ವ್ಯಾಪಾರವನ್ನು ಹೆಚ್ಚಿಸಿಕೊಂಡಿದ್ದಾನೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!