By: Oneindia Kannada Video Team
Published : January 20, 2017, 03:38

ಅಧ್ಯಕ್ಷನಾಗಿ ಬರಾಕ್ ಒಬಾಮ, ನರೇಂದ್ರ ಮೋದಿ ಅವರ ಕೊನೆಯ ಸಂಭಾಷಣೆ!!

Subscribe to Oneindia Kannada

ಮೋದಿಗೆ ಬರಾಕ್‌ ಕೊನೆಯ ಥ್ಯಾಂಕ್ಸ್‌! 44ನೇ ಅಧ್ಯಕ್ಷ ಸ್ಥಾನ ತೊರೆಯುವ ಮುನ್ನ ದಿನ ಬರಾಕ್‌ ಒಬಾಮ, ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೂರವಾಣಿ ಕರೆ ಮಾಡಿ ಧನ್ಯವಾದ ಹೇಳಿದ್ದಾರೆ. "ಅಧಿಕಾರದ ಅವಧಿಯಲ್ಲಿ ಎರಡೂ ದೇಶಗಳ ನಡುವೆ ಏರ್ಪಟ್ಟ ರಾಜತಾಂತ್ರಿಕ, ಆರ್ಥಿಕ ಅಭಿವೃದ್ಧಿ ಹಾಗೂ ರಕ್ಷಣಾ ಕ್ಷೇತ್ರದ ಒಪ್ಪಂದಗಳನ್ನು ಯಶಸ್ವಿಗೊಳಿಸಿಕೊಟ್ಟಿದ್ದಕ್ಕೆ ಧನ್ಯವಾದ ಸಮರ್ಪಿಸಿದ್ದಾರೆ' ಎಂದು ಶ್ವೇತಭವನದ ಮೂಲಗಳು ತಿಳಿಸಿವೆ.


Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!