ಅಮಿತ್ ಶಾ ಕಾಲಿಗೆ ಬಿದ್ದು BSY ನಮಸ್ಕಾರ ಮಾಡಿದ್ದಕ್ಕೆ ಯತ್ನಾಳ್ ಟಾಂಟ್
ಅಭಿಮಾನೋತ್ಸವ ಕಾರ್ಯಕ್ರಮದ ಬಗ್ಗೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಜಿ ಸಿಎಂ ಯಡಿಯೂರಪ್ಪ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಿರುದ್ಧವೂ ವಾಗ್ದಾಳಿ ನಡೆಸಿ ನಿನ್ನೆ ನಡೆದಿದ್ದು ಬಿಎಸ್ವೈ ಅಭಿಮಾನೋತ್ಸವ ಅಲ್ಲ. ಬದಲಾಗಿ ಬೀಳ್ಕೊಡುಗೆ ಸಮಾರಂಭ ಎಂದಿದ್ದಾರೆ.
Video Published On: Monday, May 11, 2026, 03:51 [IST]


Click it and Unblock the Notifications