By : Oneindia Kannada Video Team
Published : September 01, 2017, 06:02

ಬಿಬಿಎಂಪಿ ಮೇಯರ್ ಪಟ್ಟಕ್ಕೆ ಜೆಡಿಎಸ್ ಬೇಡಿಕೆ, ಮೈತ್ರಿ ಮುಂದುವರೆಯುತ್ತಾ?

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ಭಂಗ ಉಂಟಾಗುವ ನಿರೀಕ್ಷೆ ಇದೆ. ಜೆಡಿಎಸ್ ಪಕ್ಷ ಮೇಯರ್ ಹುದ್ದೆಗೆ ಬೇಡಿಕೆ ಇಟ್ಟಿದೆ.. ಕಾಂಗ್ರೆಸ್ ಮೇಯರ್ ಪಟ್ಟ ಕೇಳುವಷ್ಟು ಸದಸ್ಯರನ್ನು ಪಕ್ಷ ಹೊಂದಿಲ್ಲ ಎಂದು ಪ್ರತ್ಯುತ್ತರ ನೀಡಿದೆ...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!