• search
  • Live TV
By : Oneindia Video Kannada Team
Published : September 29, 2018, 01:21
Duration : 02:06

BBMP Mayor Elections 2018 : ಬಿಬಿಎಂಪಿ ಮೇಯರ್ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗಿದ್ಯಾಕೆ?

ಕೂಗಾಟ...ತಳ್ಳಾಟ....ಗದ್ದಲದ ನಡುವೆಯೇ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟಕ್ಕೆ ಜಯಸಿಕ್ಕಿದೆ. ಪಾಲಿಕೆಯಲ್ಲಿ ಅಧಿಕಾರ ಹಿಡಿಯುವ ಬಿಜೆಪಿ ಪ್ರಯತ್ನ ಮತ್ತೊಮ್ಮೆ ವಿಫಲವಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 52ನೇ ಮೇಯರ್‌ ಆಗಿ ಜಯನಗರ ವಾರ್ಡ್‌ ಕಾಂಗ್ರೆಸ್ ಕಾರ್ಪೊರೇಟರ್‌ ಗಂಗಾಬಿಕೆ, ಉಪ ಮೇಯರ್ ಆಗಿ ಕಾವೇರಿಪುರ ವಾರ್ಡ್ ಜೆಡಿಎಸ್‌ ಕಾರ್ಪೊರೇಟರ್ ರಮೀಳಾ ಆಯ್ಕೆಯಾದರು.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!