By: Oneindia Kannada Video Team
Published : May 23, 2017, 12:22

ಬೆಂಗಳೂರಿನಲ್ಲಿ ಗುಡುಗು ಗಾಳಿ ಸಹಿತ ಬಾರಿ ಮಳೆ

Subscribe to Oneindia Kannada

ಮುಂಗಾರು ಪೂರ್ವ ಮಳೆ ಬೆಂಗಳೂರನ್ನು ಹಿಂಡಿ ಹಿಪ್ಪೆ ಮಾಡಿ ಹಾಕುತ್ತಿದೆ. ನಗರದಲ್ಲಿ ಸೋಮವಾರ ರಾತ್ರಿ ಗುಡುಗು, ಭಾರೀ ಗಾಳಿ ಸಹಿತ ಭರ್ಜರಿ ಮಳೆ ಸುರಿದಿದೆ. ಗಾಳಿಗೆ ಹಲವೆಡೆ ಮರದ ಕೊಂಬೆಗಳು ಬಿದ್ದಿದ್ದರೆ, ಇನ್ನು ಕೆಲವೆಡೆ ರಸ್ತೆ ಪೂರ್ತಿ ನೀರಿನಲ್ಲಿ ಮುಳುಗಿದೆ.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!