By : Oneindia Kannada Video Team
Published : July 17, 2017, 02:42

ದೊಮ್ಮಲೂರಿನ ಶಂಕರ್ ನಾಗ್ ಪಾರ್ಕ್ ನಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕೆ ಬಿಬಿಎಂಪಿ ತಡೆ

ದೊಮ್ಮಲೂರಿನಲ್ಲಿರುವ ಶಂಕರ್ ನಾಗ್ ಉದ್ಯಾನವನದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಿಸಲು ಮುಂದಾಗಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಗೆ (ಬಿಬಿಎಂಪಿ) ಸದ್ಯಕ್ಕೆ ಆ ಯೋಜನೆಯನ್ನು ಸ್ಥಗಿತಗೊಳಿಸಿದೆ. ಕ್ಯಾಂಟೀನ್ ನಿರ್ಮಾಣಕ್ಕಾಗಿ ಪಾರ್ಕ್ ನಲ್ಲಿ ನಡೆಯಬೇಕಿದ್ದ ಮರಗಳ ಮಾರಣಹೋಮ ನಡೆಸಲು ಬಿಬಿಎಂಪಿ ಸಜ್ಜಾಗಿತ್ತು. ಇದರ ವಿರುದ್ಧ ಅಲ್ಲಿ ಸಾರ್ವಜನಿಕರ ಪ್ರತಿಭಟನೆಯೂ ನಡೆದಿತ್ತು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!