By: Oneindia Kannada Video Team
Published : May 08, 2017, 12:31

ಚಾಂಪಿಯನ್ಸ್ ಟ್ರೋಫಿಗೆ ಟೀಂ ಇಂಡಿಯಾ ಪ್ರಕಟ ಮಾಡಲಿರುವ ಬಿಸಿಸಿಐ

Subscribe to Oneindia Kannada

ಮುಂಬರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ತಂಡದ ಪಾಲ್ಗೊಳ್ಳುವಿಕೆ ಬಗೆಗಿನ ಗೊಂದಲಗಳಿಗೆ ಭಾನುವಾರದಂದು ತೆರೆ ಬಿದ್ದಿದೆ. ಬಿಸಿಸಿಐ ವಿಶೇಷ ಮಹಾಸಭೆ (ಎಸ್​ಜಿಎಂ) ಯಲ್ಲಿ ಭಾರತ ತಂಡ ಆಡಬೇಕೆಂದು ಅವಿರೋಧವಾಗಿ ನಿರ್ಣಯ ಕೈಗೊಂಡಿದೆ. ಈ ವಿಡಿಯೋ ನೋಡಿ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!