By: Oneindia Kannada Video Team
Published : May 26, 2017, 11:41

ಟೀಂ ಇಂಡಿಯಾ ಕೋಚ್ ಹುದ್ದೆಯಿಂದ ಕುಂಬ್ಳೆಗೆ ಗೇಟ್ ಪಾಸ್ ?

Subscribe to Oneindia Kannada

ಭಾರತೀಯ ಕ್ರಿಕೆಟ್ ತಂಡದ ಮುಖ್ಯ ತರಬೇತುದಾರರ ಹುದ್ದೆಗೆ ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ) ಹೊಸತಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಮೂಲಗಳ ಪ್ರಕಾರ, ಕುಂಬ್ಳೆಯವರ ಕಾರ್ಯವೈಖರಿ ಬಿಸಿಸಿಐ ಆಡಳಿತ ಮಂಡಳಿಗೆ ಹಿಡಿಸಿಲ್ಲವಾದ್ದರಿಂದ ಅವರನ್ನು ಕೋಚ್ ಹುದ್ದೆಯಲ್ಲಿ ಮುಂದುವರಿಸಲು ಬಿಸಿಸಿಐಗೆ ಇಷ್ಟವಿಲ್ಲ ಎಂದು ಹೇಳಲಾಗಿದೆ , ಈ ವಿಡಿಯೋ ನೋಡಿ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!