By: Oneindia Kannada Video Team
Published : April 26, 2017, 11:11

ಐಸಿಸಿ-ಬಿಸಿಸಿಐ ಜಗಳದಲ್ಲಿ ಭಾರತ ಚಾಂಪಿಯನ್ಸ್ ಟ್ರೋಫಿ ಆಡೋದೇ ಡೌಟ್

Subscribe to Oneindia Kannada

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಹಾಗೂ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ನಡುವಿನ ಜಟಾಪಟಿ ತಾರಕಕ್ಕೇರಿದೆ. ಆದಾಯ ಹಂಚಿಕೆ ವಿವಾದ ಮತ್ತೊಮ್ಮೆ ಉಲ್ಬಣವಾಗಿದ್ದು, ಇದರ ಪರಿಣಾಮ, ಟೀಂ ಇಂಡಿಯಾ ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಆಡುವುದೇ ಅನುಮಾನವಾಗಿದೆ, ಈ ವೀಡಿಯೊ ನೋಡಿ

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!