By: Oneindia Kannada Video Team
Published : July 17, 2017, 02:50

ಐಪಿಎಲ್ ಗೆ ಚೆನ್ನೈ, ರಾಜಸ್ಥಾನ ಬ್ಯಾಕ್

Subscribe to Oneindia Kannada

ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ ಕೆ) ಹಾಗೂ ರಾಜಸ್ಥಾನ್ ರಾಯಲ್ಸ್ (ಆರ್ ಆರ್) ತಂಡಗಳನ್ನು ಮತ್ತೊಮ್ಮೆ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಗೆ ಮತ್ತೆ ಪ್ರವೇಶಿಸಲು ಈಗ ಅರ್ಹವಾಗಿದ್ದು, ಎರಡು ತಂಡಕ್ಕೂ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಸ್ವಾಗತ ಕೋರಿದೆ, ಈ ವಿಡಿಯೋ ನೋಡಿ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!