• search
  • Live TV
By : Oneindia Video Kannada Team
Published : March 03, 2021, 02:20
Duration : 02:34

BCCI ನಿರ್ಧಾರ ಒಪ್ಪಲ್ಲ ಅಂತೀರೋದು ಯಾಕೇ ?

ಬಿಸಿಸಿಐ ಶಾರ್ಟ್ ಲೀಸ್ಟ್ ಮಾಡಲಾದ ನಗರಗಳ ಪಟ್ಟಿಯಲ್ಲಿ ಮುಂಬೈ, ಚೆನ್ನೈ, ದೆಹಲಿ, ಕೊಲ್ಕತ್ತಾ ಹಾಗೂ ಬೆಂಗಳೂರು ಸ್ಥಾನ ಪಡೆದಿದೆ. ಈ ಐದು ನಗರಗಳ ಮೈದಾನದಲ್ಲಿ ಲೀಗ್ ಮ್ಯಾಚ್​ಗಳು ನಡೆಯಲಿದ್ದು, ಪ್ಲೇ ಆಫ್ ಮತ್ತು ಫೈನಲ್ ಪಂದ್ಯವನ್ನು ವಿಶ್ವದ ಅತೀ ದೊಡ್ಡ ಕ್ರಿಕೆಟ್ ಸ್ಟೇಡಿಯಂ ಅಹಮದಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಸಲು ತೀರ್ಮಾನಿಸಲಾಗಿದೆ
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!