By : Oneindia Kannada Video Team
Published : May 29, 2017, 05:40

ಬೀಫ್ ಫೆಸ್ಟ್ : ಮುಸ್ಲಿಮರಿಂದ ಕವಯಿತ್ರಿ ಮುಖಕ್ಕೆ ಮಂಗಳಾರತಿ

ದೇಶಾದ್ಯಂತ ಗೋಹತ್ಯೆ ನಿಷೇಧವನ್ನು ವಿರೋಧಿಸಿ ಸೋಮವಾರ ಸಂಜೆ ಪುರಭವನ ಎದಿರು 'ಬುದ್ಧಿಜೀವಿ'ಗಳು ಹಮ್ಮಿಕೊಂಡಿರುವ 'ಗೋಮಾಂಸ ಉತ್ಸವ'ಕ್ಕೆ ಭಾರೀ ಹಿನ್ನಡೆಯುಂಟಾಗಿದೆ. ಒಂದೆಡೆ ಈ ಉತ್ಸವ ನಡೆಸಲು ಮತ್ತು ಪ್ರತಿಭಟನೆ ಮಾಡಲು ಅನುಮತಿ ನೀಡಿಲ್ಲ, ಮತ್ತೊಂದೆಡೆ ಈ ಉತ್ಸವ ನಡೆಸಲು ಯತ್ನಿಸುತ್ತಿರುವ ಬುದ್ಧಿಜೀವಿಯೊಬ್ಬರಿಗೆ ಮುಸ್ಲಿಂರೇ ಮಂಗಳಾರತಿ ಎತ್ತಿದ್ದಾರೆ.


Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!