By: Oneindia Kannada Video Team
Published : May 29, 2017, 05:39

ಗೋಮಾಂಸ ಭಕ್ಷಕರ ವಿರುದ್ಧ ಟ್ವಿಟ್ಟಿಗರ ಆಕ್ರೋಶ

Subscribe to Oneindia Kannada

ದೇವರನಾಡು ಕೇರಳದ ಕಣ್ಣೂರಿನಲ್ಲಿ ಕೇಂದ್ರ ಸರಕಾರ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದಿರುವುದನ್ನು ಪ್ರತಿಭಟಿಸುವ ವೇಳೆ, ದನವನ್ನು ಹತ್ಯೆಗೈದು ಮಾಂಸವನ್ನು ಹಂಚಿದ ಯುವ ಕಾಂಗ್ರೆಸ್ ಮುಖಂಡರ ಕ್ರಮ ವ್ಯಾಪಕ ಟೀಕೆಗೊಳಗಾಗಿದೆ. ಗೋಹತ್ಯೆ ನಿಷೇಧವಿಲ್ಲದ ರಾಜ್ಯಗಳಲ್ಲಿ ಕೇರಳ ಕೂಡ ಒಂದಾಗಿದ್ದರೂ, ಪ್ರತಿಭಟನೆಯ ನೆಪದಲ್ಲಿ ಅನಾಗರೀಕರಂತೆ ವರ್ತಿಸಿದ ಕಾಂಗ್ರೆಸ್ ಯುವ ಮುಖಂಡರನ್ನು ಟ್ವಿಟ್ಟಿಗರು ಹಿಗ್ಗಾಮುಗ್ಗ ಜಾಲಾಡಿಸುತ್ತಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!