By: Oneindia Kannada Video Team
Published : May 09, 2017, 03:45

ಬೆಳಗಾವಿ, ಕರ್ನಾಟಕ | ಗೂಬೆಗಳ ಅಕ್ರಮ ಮಾರಾಟ ಜಾಲವನ್ನ ಭೇದಿಸಿದ ಅರಣ್ಯಾಧಿಕಾರಿಗಳು

Subscribe to Oneindia Kannada

ಗೂಬೆ ಅಂದ್ರೆ ಅಶುಭ ಸೂಚನೆ ಎಂಬ ನಂಬಿಕೆ ಹಲವರಲ್ಲಿದೆ. ಆದರೆ ಈ ಗೂಬೆಗೇ ಕೇಡುಗಾಲ ಬಂದರೆ? ಅಂಥ ಘಟನೆ ಬೆಳಗಾವಿಯಲ್ಲಿ ನಡೆಯುತ್ತಿದೆ. ಬೆಳಗಾವಿಯಲ್ಲಿ ನಡೆಯುತ್ತಿದ್ದ ಗೂಬೆ ಅಕ್ರಮ ಮಾರಾಟಜಾಲವನ್ನು ಭೇದಿಸುವರಲ್ಲಿ ಇಲ್ಲಿನ ಅರಣ್ಯ ಇಲಾಖೆ ಯಶಸ್ವಿಯಾಗಿದೆ.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!